🚧 ಚಾಮರಾಜಪೇಟೆ ವಿಭಾಗದ ಬಿ.ಜಿ.ಎಸ್ ಫ್ಲೈ ಓವರ್‌ನಲ್ಲಿ Expansion Joint ದುರಸ್ತಿ ಕಾಮಗಾರಿ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ವಿಭಾಗದ ಮೈಸೂರು ರಸ್ತೆ ಬಿ.ಜಿ.ಎಸ್ ಫ್ಲೈ ಓವರ್‌ನಲ್ಲಿ ಹಾನಿಗೊಳಗಾದ Expansion Joint ಗಳ ದುರಸ್ತಿ ಹಾಗೂ ಸರಿಪಡಿಸುವ ಕಾಮಗಾರಿ ಕೈಗೊಳ್ಳಲಾಯಿತು.

1
0
5
646
🔹 ಹಾನಿಗೊಳಗಾದ Expansion Joint ಗಳನ್ನು ಪರಿಶೀಲಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಯಿತು.
🔹 ಫ್ಲೈ ಓವರ್‌ನ ಸುರಕ್ಷತೆ ಹಾಗೂ ಸುಸ್ಥಿತಿಯನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು.
🔹 ವಾಹನ ಸವಾರರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲಾಯಿತು.
#Bengaluru #gratings #repairwork

95
🚧 TCM ರಾಯನ್ ರಸ್ತೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಗಾಂಧಿನಗರ ವಿಭಾಗದ TCM ರಾಯನ್ ರಸ್ತೆಯಲ್ಲಿ ವಾಹನ ಸವಾರರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಳ್ಳಲಾಯಿತು.

4
343
🔹 ರಸ್ತೆಯಲ್ಲಿರುವ ಗುಂಡಿಗಳನ್ನು ಗುರುತಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಯಿತು.
🔹 ರಸ್ತೆ ಮೇಲ್ಮೈಯನ್ನು ಸುಸ್ಥಿತಿಗೆ ತಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
🔹 ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ರಸ್ತೆ ನಿರ್ವಹಣಾ ಕಾರ್ಯ ಕೈಗೊಳ್ಳಲಾಯಿತು.
#dkshivakumar #karnataka #bengaluru #PotholeFilling #roadrepair

83
🚧 ಓಕಳಿಪುರಂ ನ ಅಷ್ಠ ಪಥ ಕಾರಿಡಾರ್ ರಸ್ತೆ ಪ್ರದೇಶದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಗಾಂಧಿನಗರ ವಿಭಾಗದ ಓಕಳಿಪುರಂ ನ ಅಷ್ಠ ಪಥ ಕಾರಿಡಾರ್ ರಸ್ತೆಗಳಲ್ಲಿ ಸುಗಮ ಮತ್ತು ಸುರಕ್ಷಿತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

7
529
🔹 ರಸ್ತೆ ಮೇಲ್ಮೈಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗುತ್ತಿದೆ.
🔹 ಹಾನಿಗೊಳಗಾದ ರಸ್ತೆ ಭಾಗಗಳನ್ನು ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.
🔹 ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಉತ್ತಮ ರಸ್ತೆ ಸೌಲಭ್ಯ ಕಲ್ಪಿಸುವುದು ಕಾಮಗಾರಿಯ ಉದ್ದೇಶವಾಗಿದೆ.
#AsphaltingWork #Road

86
🚧 ರಿಚ್ ಮಂಡ್ ರಸ್ತೆಯಲ್ಲಿ ಬಿಟುಮಿನಸ್ ಕಾಂಕ್ರೀಟ್ (BC) ಲೇಯಿಂಗ್ ಕಾಮಗಾರಿ ಪ್ರಗತಿಯಲ್ಲಿ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗ ರಿಚ್ ಮಂಡ್ ರಸ್ತೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಬಿಟುಮಿನಸ್ ಕಾಂಕ್ರೀಟ್ (BC) ಲೇಯಿಂಗ್ ಕಾರ್ಯ ಕೈಗೊಳ್ಳಲಾಗುತ್ತಿದೆ.

549
🔹 ರಸ್ತೆ ಮೇಲ್ಮೈಗೆ ಬಿಟುಮಿನಸ್ ಕಾಂಕ್ರೀಟ್ ಪದರವನ್ನು ಅಳವಡಿಸಲಾಗುತ್ತಿದೆ.
🔹 ರಸ್ತೆ ಗುಣಮಟ್ಟ ಹಾಗೂ ಬಾಳಿಕೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
🔹 ವಾಹನ ಸವಾರರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.
#bengaluru #AsphaltingWork #RoadWorks

91
🚧 ಶೊಲೆ ವೃತ್ತದಿಂದ ರಿಚ್ ಮಂಡ್ ಫ್ಲೈ ಓವರ್ ಕಡೆಗೆ ರಸ್ತೆ ಮಿಲ್ಲಿಂಗ್ ಕಾಮಗಾರಿ ಪ್ರಗತಿಯಲ್ಲಿ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗದ ಶೊಲೆ ವೃತ್ತದಿಂದ ರಿಚ್ ಮಂಡ್ ಫ್ಲೈ ಓವರ್ ಕಡೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಮಿಲ್ಲಿಂಗ್ ಕಾರ್ಯ ಕೈಗೊಳ್ಳಲಾಗುತ್ತಿದೆ.

2
1
17
1,195
🔹 ಹಾನಿಗೊಳಗಾದ ರಸ್ತೆ ಮೇಲ್ಮೈಯನ್ನು ಮಿಲ್ಲಿಂಗ್ ಯಂತ್ರದ ಮೂಲಕ ತೆರವುಗೊಳಿಸಲಾಗುತ್ತಿದೆ.
🔹 ಹೊಸದಾಗಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ರಸ್ತೆ ಮೇಲ್ಮೈ ಸಿದ್ಧಪಡಿಸಲಾಗುತ್ತಿದೆ.
🔹 ಸುಗಮ ಹಾಗೂ ಸುರಕ್ಷಿತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.
#bengaluru #AsphaltingWork #MillingWork

109
🚧 ಪ್ರೀಂ ರೋಸ್ ರಸ್ತೆಯಲ್ಲಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗದ ಅಶೋಕನಗರದ ಪ್ರೀಂ ರೋಸ್ ರಸ್ತೆಯಲ್ಲಿ ವಾಹನ ಸವಾರರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚುವ

530
ಕಾಮಗಾರಿ ಕೈಗೊಳ್ಳಲಾಯಿತು.
🔹 ರಸ್ತೆ ಗುಂಡಿಗಳನ್ನು ವೈಜ್ಞಾನಿಕ ವಿಧಾನದಲ್ಲಿ ಮುಚ್ಚುವ ಕಾರ್ಯ ಕೈಗೊಳ್ಳಲಾಯಿತು.
🔹 ಜೆಟ್ ಪ್ಯಾಚರ್ ತಂತ್ರಜ್ಞಾನದ ಮೂಲಕ ರಸ್ತೆ ದುರಸ್ತಿ ಕಾಮಗಾರಿ ನಡೆಸಲಾಯಿತು.
🔹 ವಾಹನ ಸವಾರರು ಹಾಗೂ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಲಾಯಿತು.
#bengaluru #AsphaltingWork #RoadDevelopment

88
ಬೆಂಗಳೂರು ಕೇಂದ್ರ ಪಾಲಿಕೆಯ ಕೆ. ಆರ್ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾರ್ಯ ಕೈಗೊಂಡ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳು. Today's Newspaper Clippings 📰
#dkshivakumar #karnataka #bengaluru #newspaper #newspaperclipping

3
391
🧹 ದೀಪಾವಳಿ ಹಬ್ಬದ ಹಿನ್ನೆಲೆ ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ – 150 ಟನ್ ತ್ಯಾಜ್ಯ ತೆರವು
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ವಿಭಾಗದ ಕೆ.ಆರ್. ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನವೆಂಬರ್ 8 ರಿಂದ 11 ರವರೆಗೆ ಸತತ ನಾಲ್ಕು ದಿನಗಳ ಕಾಲ ವಿಶೇಷ

570
(JHI), ಪೌರಕಾರ್ಮಿಕರ ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸ್ವಚ್ಛತಾ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದರು.
ಮಾರುಕಟ್ಟೆ ಪ್ರದೇಶದಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ಕೇಂದ್ರ ನಗರ ಪಾಲಿಕೆಯಿಂದ ನಿಗಾ ವಹಿಸಲಾಗುತ್ತಿದ್ದು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ

72
ನಿಗದಿತ ಸ್ಥಳಗಳಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಸಹಕರಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾ ಚಲಪತಿ.ಆರ್ ಅವರು ಮನವಿ ಮಾಡಿದ್ದಾರೆ.
ಸ್ವಚ್ಛ ಮಾರುಕಟ್ಟೆ – ಸುಂದರ ಬೆಂಗಳೂರು
#dkshivakumar #karnataka #bengaluru #krmarket #WasteClearance

80
⚠️ ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ಕ್ರಮ – ರೂ.5,500/- ಗಳ ದಂಡ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ವಿವಿಧ ಪ್ರದೇಶದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ ಉಲ್ಲಂಘನೆದಾರರ ವಿರುದ್ಧ ಮಾರ್ಷಲ್‌ಗಳು ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರಕರಣಗಳಲ್ಲಿ ಒಟ್ಟು ರೂ.5,500/- ಗಳ ದಂಡ ವಿಧಿಸಿದರು.

687
🔹 ಒಬ್ಬ ಉಲ್ಲಂಘನೆದಾರರಿಗೆ ರೂ.500/- ಗಳ ದಂಡ ವಿಧಿಸಲಾಯಿತು.
🔹 ಮತ್ತೊಬ್ಬರಿಗೆ ರೂ.1,000/- ದಂಡ ವಿಧಿಸಲಾಯಿತು.
🔹 ಇನ್ನುಳಿದ ಇಬ್ಬರು ಉಲ್ಲಂಘನೆದಾರರಿಗೆ ತಲಾ ರೂ.2,000/- ಗಳ ದಂಡ ವಿಧಿಸಲಾಯಿತು.
🔹 ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾರ್ಷಲ್‌ಗಳು ಜಾಗೃತಿ ಮೂಡಿಸಿದರು.

140
🔹 ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಪರಿಸರ ಸ್ನೇಹಿ ಪರ್ಯಾಯಗಳನ್ನು ಬಳಸುವಂತೆ ಸೂಚಿಸಲಾಯಿತು.
ಪ್ಲಾಸ್ಟಿಕ್ ಮುಕ್ತ ಪರಿಸರ – ಸ್ವಚ್ಛ ನಗರ – ಉತ್ತಮ ಬೆಂಗಳೂರು. 🌿
#dkshivakumar #Karnataka #Bengaluru #fine #stopplastic

101